Home Bibles ಆದಿಕಾಂಡ 27:44 · ಕನ್ನಡ ಬೈಬಲ್
ಆದಿಕಾಂಡ 27:44 · ಕನ್ನಡ ಬೈಬಲ್

ನಿನ್ನ ಸಹೋದರನ ಕೋಪವು ತೀರುವ ವರೆಗೆ ಕೆಲವು ದಿವಸಗಳು ಅಲ್ಲೇ ಇರು.

Cross references

ಆದಿಕಾಂಡ 31:38

ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.

ಆದಿಕಾಂಡ 31:41

ನಿನ್ನ ಇಬ್ಬರು ಕುಮಾರ್ತೆಯರಿಗಾಗಿ ಹದಿನಾಲ್ಕು ವರುಷ, ನಿನ್ನ ಮಂದೆಗಳಿಗೋಸ್ಕರ ಆರು ವರುಷ, ಈ ಪ್ರಕಾರ ಇಪ್ಪತ್ತು ವರುಷ ನಿನ್ನ ಮನೆಯಲ್ಲಿ ಇದ್ದು ಸೇವೆಮಾಡಿದೆನು; ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದಿ.

Interlinear

Choose Theme