Home Bibles ☰ Books ಆದಿಕಾಂಡ 29:10 · ಕನ್ನಡ ಬೈಬಲ್
ಆದಿಕಾಂಡ 29:10 · ಕನ್ನಡ ಬೈಬಲ್

ಯಾಕೋಬನು ತನ್ನ ತಾಯಿಯ ಸಹೋದರನಾದ ಲಾಬಾನನ ಮಗಳಾದ ರಾಹೇಲಳನ್ನೂ ಅವನ ಕುರಿಗಳನ್ನೂ ನೋಡಿದಾಗ ಯಾಕೋಬನು ಹತ್ತಿರ ಬಂದು ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.

Cross references

ನಿರ್ಗಮಕಾಂಡ 2:17

ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.

Interlinear

Choose Theme