Home Bibles ☰ Books ಆದಿಕಾಂಡ 29:12 · ಕನ್ನಡ ಬೈಬಲ್
ಆದಿಕಾಂಡ 29:12 · ಕನ್ನಡ ಬೈಬಲ್

ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.

Cross references

ಆದಿಕಾಂಡ 13:8

ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.

ಆದಿಕಾಂಡ 14:14

ತನ್ನ ಸಹೋದರನು ಸೆರೆ ಯಾಗಿ ಒಯ್ಯಲ್ಪಟ್ಟನೆಂದು ಕೇಳಿ ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ ದಾನಿನ ವರೆಗೆ ಹಿಂದಟ್ಟಿ

ಆದಿಕಾಂಡ 24:28

ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿ ತಿಳಿಸಿದಳು.

Interlinear

Choose Theme