Home Bibles ಆದಿಕಾಂಡ 29:26 · ಕನ್ನಡ ಬೈಬಲ್
ಆದಿಕಾಂಡ 29:26 · ಕನ್ನಡ ಬೈಬಲ್

ಅದಕ್ಕೆ ಲಾಬಾನನು--ಹಿರಿಯಳಿಗಿಂತ ಮುಂಚೆ ಕಿರಿಯಳನ್ನು ಕೊಡುವದು ನಮ್ಮ ದೇಶದಲ್ಲಿ ಇಲ್ಲ.

Cross references

ಆದಿಕಾಂಡ 48:18

ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು.

1 ತಿಮೋಥೆಯ 6:10

ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.

Interlinear

Choose Theme