ಆದಿಕಾಂಡ 29:28 · ಕನ್ನಡ ಬೈಬಲ್
ಯಾಕೋಬನು ಅದರಂತೆ ಮಾಡಿ ಅವಳ ವಾರವನ್ನು ಪೂರೈಸಿದನು. ಆಗ ಅವನು ತನ್ನ ಮಗಳಾದ ರಾಹೇಳಲನ್ನು ಅವನಿಗೆ ಹೆಂಡತಿ ಯಾಗಿ ಕೊಟ್ಟನು.
Cross references
ಆದಿಕಾಂಡ 44:27
ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು--ನನ್ನ ಹೆಂಡತಿಯು ನನಗೆ ಇಬ್ಬರು ಕುಮಾರರನ್ನು ಹೆತ್ತಳೆಂಬದು ನಿಮಗೆ ತಿಳಿದಿದೆ.
ಲೇವ್ಯಕಾಂಡ 18:18
ಇಲ್ಲವೆ ಅವಳಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದು ಕೊಳ್ಳಬೇಡ. ಒಬ್ಬಳು ಜೀವದಿಂದ ಇರುವಾಗ ಮತ್ತೊ ಬ್ಬಳ ಬೆತ್ತಲೆತನವನ್ನು ಕಾಣುವಂತೆ ಮಾಡಬೇಡ.
ಸಾಮೇತಿಗಳು 18:22
ಪತ್ನಿ ಯನ್ನು ದೊರಕಿಸಿಕೊಂಡವನು ಒಳ್ಳೇದನ್ನು ಸಂಪಾದಿಸಿ ದವನಾಗಿ ಕರ್ತನ ದಯೆಯನ್ನು ಹೊಂದುತ್ತಾನೆ.