Home Bibles ☰ Books ಆದಿಕಾಂಡ 29:7 · ಕನ್ನಡ ಬೈಬಲ್
ಆದಿಕಾಂಡ 29:7 · ಕನ್ನಡ ಬೈಬಲ್

ಅವನು ಅವರಿಗೆ--ಇಗೋ, ಇನ್ನೂ ಹೊತ್ತು ಬಹಳವಿದೆ; ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ; ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ ಅಂದನು.

Cross references

ಗಲಾತ್ಯದವರಿಗೆ 6:9

ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.

ಎಫೆಸದವರಿಗೆ 5:16

ದಿನಗಳು ಕೆಟ್ಟವುಗಳಾಗಿರು ವದರಿಂದ ಕಾಲವನ್ನು ಸುಮ್ಮನೆ ಕಳೆಯದೆ ಉಪಯೋಗಿ ಸಿಕೊಳ್ಳಿರಿ.

Interlinear

Choose Theme