Home Bibles ಆದಿಕಾಂಡ 30:10 · ಕನ್ನಡ ಬೈಬಲ್
ಆದಿಕಾಂಡ 30:10 · ಕನ್ನಡ ಬೈಬಲ್

ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.

Cross references

ಅಂಕೆಗಳ ಪುಸ್ತಕ 1:24

ಗಾದನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು

ಅಂಕೆಗಳ ಪುಸ್ತಕ 32:1

ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.

ಯೆಹೆಜ್ಕೇಲ 48:27

ಜೆಬು ಲೋನ್‌ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ಗಾದನ ಒಂದು ಭಾಗವಾಗಿದೆ.

Interlinear

Choose Theme