Home Bibles ☰ Books ಆದಿಕಾಂಡ 30:14 · ಕನ್ನಡ ಬೈಬಲ್
ಆದಿಕಾಂಡ 30:14 · ಕನ್ನಡ ಬೈಬಲ್

ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆ--ನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು.

Cross references

ಆದಿಕಾಂಡ 25:30

ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್‌ ಎಂದು ಹೆಸರಾಯಿತು.

ಪರಮಗೀತ 7:13

ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.

ಯೆಹೆಜ್ಕೇಲ 48:25

ಸಿಮೆಯೋನ್‌ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;

Interlinear

Choose Theme