Home Bibles ಆದಿಕಾಂಡ 30:21 · ಕನ್ನಡ ಬೈಬಲ್
ಆದಿಕಾಂಡ 30:21 · ಕನ್ನಡ ಬೈಬಲ್

ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು ಆಕೆಗೆ ದೀನಾ ಎಂದು ಹೆಸರಿಟ್ಟಳು.

Cross references

ಆದಿಕಾಂಡ 34:1

ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವ ದಕ್ಕಾಗಿ ಹೊರಗೆ ಹೋದಳು.

ಆದಿಕಾಂಡ 34:26

ಹಮೋರನನ್ನೂ ಅವನ ಮಗ ನಾದ ಶೆಕೆಮನನ್ನೂ ಕತ್ತಿಯಿಂದ ಕೊಂದುಹಾಕಿ ದೀನಳನ್ನು ಶೆಕೆಮನ ಮನೆಯಿಂದ ತಕ್ಕೊಂಡು ಹೊರಗೆ ಹೋದರು.

ಆದಿಕಾಂಡ 46:15

ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ ತನ್ನ ಮಗಳಾದ ದೀನಳನ್ನೂ ಪದ್ದನ್‌ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಕುಮಾರರೂ ಕುಮಾರ್ತೆಯರೂ ಎಲ್ಲಾ ಮೂವತ್ತು ಮೂರು ಮಂದಿ.

Interlinear

Choose Theme