Home Bibles ☰ Books ಆದಿಕಾಂಡ 30:35 · ಕನ್ನಡ ಬೈಬಲ್
ಆದಿಕಾಂಡ 30:35 · ಕನ್ನಡ ಬೈಬಲ್

ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.

Cross references

ಆದಿಕಾಂಡ 31:9

ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.

ಆದಿಕಾಂಡ 46:34

ಗೋಷೆನ್‌ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.

Interlinear

Choose Theme