Home Bibles ☰ Books ಆದಿಕಾಂಡ 30:42 · ಕನ್ನಡ ಬೈಬಲ್
ಆದಿಕಾಂಡ 30:42 · ಕನ್ನಡ ಬೈಬಲ್

ಆದರೆ ಕುರಿಗಳು ಬಲಹೀನವಾಗಿದ್ದಾಗ ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನ ವಾದವುಗಳು ಲಾಬಾನನಿಗೂ ಬಲವಾದವುಗಳು ಯಾಕೋಬನಿಗೂ ಆದವು.ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.

Cross references

ಆದಿಕಾಂಡ 31:12

ಅವನು ನನಗೆ--ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ನೋಡಿದ್ದೇನೆ. ಆದದರಿಂದ ನಿನ್ನ ಕಣ್ಣುಗಳನ್ನೆತ್ತಿ ಕುರಿಗಳ ಮೇಲೆ ಏರುವ ಎಲ್ಲಾ ಟಗರುಗಳನ್ನು ನೋಡು; ಅವು ಚುಕ್ಕೆ ಮಚ್ಚೆ ರೇಖೆಯೂ ಉಳ್ಳವುಗಳಾಗಿವೆ.

Interlinear

Choose Theme