ಆದಿಕಾಂಡ 30:7 · ಕನ್ನಡ ಬೈಬಲ್
ರಾಹೇಲಳ ದಾಸಿಯಾದ ಬಿಲ್ಹಳು ತಿರಿಗಿ ಗರ್ಭಿಣಿ ಯಾಗಿ ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.
Cross references
ಆದಿಕಾಂಡ 46:24
ನಫ್ತಾ ಲಿಯ ಕುಮಾರರು: ಯಹೇಲ್ ಗೂನೀ ಯೇಚೆರ್ ಶಿಲ್ಲೇಮ್ ಎಂಬವರು.
ಅಂಕೆಗಳ ಪುಸ್ತಕ 1:42
ನಫ್ತಾಲಿನ ಮಕ್ಕಳು, ಅವರ ಗೋತ್ರಗಳ ಪ್ರಕಾರ ವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ಯೆಹೆಜ್ಕೇಲ 48:3
ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆ ಯಿಂದ ಪಶ್ಚಿಮದ ಕಡೆಯ ವರೆಗೂ ನಫ್ತಾಲಿಗೆ ಒಂದು ಭಾಗವಾಗಿದೆ.