Home Bibles ಆದಿಕಾಂಡ 31:16 · ಕನ್ನಡ ಬೈಬಲ್
ಆದಿಕಾಂಡ 31:16 · ಕನ್ನಡ ಬೈಬಲ್

ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.

Cross references

ಆದಿಕಾಂಡ 30:35

ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ ಮಚ್ಚೆ ಇದ್ದವುಗಳನ್ನೂ ಮೇಕೆ ಗಳಲ್ಲಿ ಚುಕ್ಕೆ ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ ಕುರಿ ಗಳಲ್ಲಿ ಕಂದುಬಣ್ಣವಿದ್ದವುಗಳನ್ನೂ ವಿಂಗಡಿಸಿ ತನ್ನ ಕುಮಾರರ ಕೈಗೆ ಕೊಟ್ಟನು.

ಆದಿಕಾಂಡ 31:9

ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು ಅವುಗಳನ್ನು ನನಗೆ ಕೊಟ್ಟಿದ್ದಾನೆ.

ಆದಿಕಾಂಡ 32:14

ಅವು ಯಾವವಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು;

ಕೀರ್ತನೆಗಳು 45:10

ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.

Interlinear

Choose Theme