Home Bibles ಆದಿಕಾಂಡ 31:22 · ಕನ್ನಡ ಬೈಬಲ್
ಆದಿಕಾಂಡ 31:22 · ಕನ್ನಡ ಬೈಬಲ್

ಯಾಕೋಬನು ಓಡಿಹೋದನೆಂದು ಮೂರ ನೆಯ ದಿವಸದಲ್ಲಿ ಲಾಬಾನನಿಗೆ ತಿಳಿಸಲ್ಪಟ್ಟಿತು.

Cross references

ಆದಿಕಾಂಡ 30:36

ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.

ನಿರ್ಗಮಕಾಂಡ 14:5

ಜನರು ಓಡಿಹೋದರೆಂದು ಐಗುಪ್ತದ ಅರಸನಿಗೆ ತಿಳಿಸಲ್ಪಟ್ಟಿತು; ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಜನರಿಗೆ ವಿರೋಧವಾಗಿ ತಿರುಗಿಕೊಂಡಿತು; ಅವರು--ಇಸ್ರಾಯೇಲ್ಯರು ನಮ್ಮ ಸೇವೆಮಾಡುವದನ್ನು ಬಿಟ್ಟುಹೋಗಿಬಿಡುವಂತೆ ನಾವು ಯಾಕೆ ಮಾಡಿದೆವು ಅಂದರು.

ಯೋಬ 5:12

ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.

Interlinear

Choose Theme