Home Bibles ಆದಿಕಾಂಡ 31:34 · ಕನ್ನಡ ಬೈಬಲ್
ಆದಿಕಾಂಡ 31:34 · ಕನ್ನಡ ಬೈಬಲ್

ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.

Cross references

ಆದಿಕಾಂಡ 31:17

ಆಗ ಯಾಕೋಬನು ಎದ್ದು ತನ್ನ ಕುಮಾರರನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ

ಆದಿಕಾಂಡ 31:19

ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

ಲೇವ್ಯಕಾಂಡ 15:9

ಸ್ರಾವವುಳ್ಳವನು ಏರಿಕೂತುಕೊಂಡಿದ್ದ ತಡಿಯು ಅಶುದ್ಧವಾಗಿರುವದು.

ನ್ಯಾಯಾಧಿಪತಿಗಳು 18:24

ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.

Interlinear

Choose Theme