Home Bibles ಆದಿಕಾಂಡ 31:47 · ಕನ್ನಡ ಬೈಬಲ್
ಆದಿಕಾಂಡ 31:47 · ಕನ್ನಡ ಬೈಬಲ್

ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು; ಯಾಕೋ ಬನು ಗಲೇದ್‌ ಎಂದೂ ಹೆಸರಿಟ್ಟನು;

Cross references

2 ಸಮುವೇಲ 24:6

ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್‌ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್‌ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.

ಹೆಬ್ರಿಯರಿಗೆ 12:1

ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು

Interlinear

Choose Theme