Home Bibles ☰ Books ಆದಿಕಾಂಡ 32:17 · ಕನ್ನಡ ಬೈಬಲ್
ಆದಿಕಾಂಡ 32:17 · ಕನ್ನಡ ಬೈಬಲ್

ಅವನು ಮೊದಲನೆಯವನಿಗೆ--ನನ್ನ ಸಹೋದರನಾದ ಏಸಾವನು ನಿನ್ನೆದುರಿಗೆ ಬಂದು-- ನೀನು ಯಾರವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವವುಗಳು ಯಾರವು ಎಂದು ಕೇಳಿದರೆ

Cross references

ಆದಿಕಾಂಡ 33:3

ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವ ವರೆಗೆ ಏಳು ಸಾರಿ ನೆಲದ ವರೆಗೆ ಬೊಗ್ಗಿದನು.

Interlinear

Choose Theme