Home Bibles ಆದಿಕಾಂಡ 32:18 · ಕನ್ನಡ ಬೈಬಲ್
ಆದಿಕಾಂಡ 32:18 · ಕನ್ನಡ ಬೈಬಲ್

ನೀನು ಅವನಿಗೆ--ಅವು ನಿನ್ನ ದಾಸನಾದ ಯಾಕೋಬನವುಗಳೇ; ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲ್ಪಟ್ಟ ಕಾಣಿಕೆ; ಇಗೋ, ಅವನೂ ನಮ್ಮ ಹಿಂದೆ ಇದ್ದಾನೆ ಎಂದು ಅವನಿಗೆ ಹೇಳಬೇಕೆಂದು ಆಜ್ಞಾಪಿಸಿದನು.

Cross references

ಆದಿಕಾಂಡ 32:4

ಕಳುಹಿಸುವಾಗ ಅವರಿಗೆ--ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳ ಬೇಕು--ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ--ಲಾಬಾನನ ಸಂಗಡ ನಾನು ಈಗಿನ ವರಗೆ ಪ್ರವಾಸಿಯಾಗಿದ್ದೆನು;

Interlinear

Choose Theme