ಆದಿಕಾಂಡ 32:19 · ಕನ್ನಡ ಬೈಬಲ್
ಎರಡನೆಯ ವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.
Cross references
1 ಸಮುವೇಲ 25:19
ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.