ಆದಿಕಾಂಡ 34:15 · ಕನ್ನಡ ಬೈಬಲ್
ಆದರೆ ನೀವು ನಮ್ಮ ಹಾಗಿದ್ದು ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿಮಾಡಿಸಿಕೊಂಡರೆ ಮಾತ್ರ ನಾವು ಒಪ್ಪುವೆವು.
Cross references
ಆದಿಕಾಂಡ 17:10
ನನಗೂ ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ಮಧ್ಯದಲ್ಲಿ ನೀವು ಕೈಕೊಳ್ಳತಕ್ಕ ನನ್ನ ಒಡಂಬಡಿಕೆ ಏನಂದರೆ--ನಿಮ್ಮಲ್ಲಿರುವ ಗಂಡಸರೆಲ್ಲರಿಗೆ ಸುನ್ನತಿಯಾಗಬೇಕು.
ಗಲಾತ್ಯದವರಿಗೆ 4:12
ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.