ಆದಿಕಾಂಡ 34:18 · ಕನ್ನಡ ಬೈಬಲ್
ಅವರ ಮಾತುಗಳು ಹಮೋರನಿಗೂ ಅವನ ಮಗನಾದ ಶೆಕೆಮನಿಗೂ ಮೆಚ್ಚಿಕೆಯಾದವುಗಳಾಗಿ ಕಂಡವು.
Cross references
ಆದಿಕಾಂಡ 45:16
ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ ಅವನ ಸೇವಕರಿಗೂ ಅದು ಮೆಚ್ಚಿಕೆಯಾಗಿತ್ತು.