Home Bibles ಆದಿಕಾಂಡ 34:21 · ಕನ್ನಡ ಬೈಬಲ್
ಆದಿಕಾಂಡ 34:21 · ಕನ್ನಡ ಬೈಬಲ್

ಈ ಮನುಷ್ಯರು ನಮ್ಮ ಸಂಗಡ ಸಮಾಧಾನ ವಾಗಿದ್ದಾರೆ; ಆದದರಿಂದ ಅವರು ದೇಶದಲ್ಲಿ ವಾಸಮಾಡಿ ಅದರಲ್ಲಿ ವ್ಯಾಪಾರಮಾಡಲಿ. ಇಗೋ, ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಕುಮಾರ್ತೆಯರನ್ನು ನಮಗೆ ಹೆಂಡತಿಯರನ್ನಾಗಿ ತಕ್ಕೊಳ್ಳೋಣ ನಮ್ಮ ಕುಮಾರ್ತೆಯರನ್ನು ಅವರಿಗೆ ಕೊಡೋಣ.

Cross references

ಆದಿಕಾಂಡ 34:10

ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ; ದೇಶವು ನಿಮ್ಮ ಮುಂದೆ ಇದೆ. ನೀವು ವಾಸಿಸಿ ಅದರಲ್ಲಿ ವ್ಯಾಪಾರಮಾಡಿ ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ ಅಂದನು.

ಆದಿಕಾಂಡ 42:34

ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.

Interlinear

Choose Theme