Home Bibles ☰ Books ಆದಿಕಾಂಡ 34:23 · ಕನ್ನಡ ಬೈಬಲ್
ಆದಿಕಾಂಡ 34:23 · ಕನ್ನಡ ಬೈಬಲ್

ಅವರ ಮಂದೆಗಳೂ ಸಂಪತ್ತೂ ದನಗಳೆಲ್ಲಾ ನಮ್ಮವುಗಳಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಿಸುವರು ಅಂದರು.

Cross references

ಸಾಮೇತಿಗಳು 1:12

ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.

ಸಾಮೇತಿಗಳು 23:4

ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು.

ಸಾಮೇತಿಗಳು 28:20

ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.

ಯೋಹಾನ 2:16

ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು.

ಯೋಹಾನ 6:26

ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.

ಅಪೋಸ್ತಲರ ಕೃತ್ಯಗಳು 19:24

ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.

1 ತಿಮೋಥೆಯ 6:6

ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.

Interlinear

Choose Theme