Home Bibles ☰ Books ಆದಿಕಾಂಡ 35:14 · ಕನ್ನಡ ಬೈಬಲ್
ಆದಿಕಾಂಡ 35:14 · ಕನ್ನಡ ಬೈಬಲ್

ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.

Cross references

ಆದಿಕಾಂಡ 28:18

ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು.

ಆದಿಕಾಂಡ 31:45

ಆಗ ಯಾಕೋಬನು ಒಂದು ಕಲ್ಲನ್ನು ತೆಗೆದು ಕೊಂಡು ಸ್ತಂಭವಾಗಿ ನಿಲ್ಲಿಸಿದನು;

ಆದಿಕಾಂಡ 35:20

ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.

ನಿರ್ಗಮಕಾಂಡ 17:15

ಇದಾದ ಮೇಲೆ ಮೋಶೆಯು ಯಜ್ಞವೇದಿಯನ್ನು ಕಟ್ಟಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟನು.ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.

1 ಸಮುವೇಲ 7:12

ಸಮುವೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ ಶೇನಿಗೂ ಮಧ್ಯ ದಲ್ಲಿ ನಿಲ್ಲಿಸಿ--ಈವರೆಗೂ ಕರ್ತನು ನಮಗೆ ಸಹಾಯ ಮಾಡಿದ್ದಾನೆಂದು ಹೇಳಿ ಅದಕ್ಕೆ ಎಬೆನೆಜೆರ ಎಂದು ಹೆಸರಿಟ್ಟನು.

Interlinear

Choose Theme