Home Bibles ಆದಿಕಾಂಡ 36:13 · ಕನ್ನಡ ಬೈಬಲ್
ಆದಿಕಾಂಡ 36:13 · ಕನ್ನಡ ಬೈಬಲ್

ರೆಗೂವೇಲನ ಮಕ್ಕಳು ಯಾರಂದರೆ: ನಹತ್‌ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.

Cross references

ಆದಿಕಾಂಡ 36:17

ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್‌, ಜೆರಹ, ಶಮ್ಮಾ, ಮಿಜ್ಜಾ; ಎದೋಮ್‌ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.

1 ದಿನವೃತ್ತಾಂತ 1:37

ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು.

Interlinear

Choose Theme