ಆದಿಕಾಂಡ 36:17 · ಕನ್ನಡ ಬೈಬಲ್
ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
Cross references
ಆದಿಕಾಂಡ 36:4
ಆದಾ ಎಂಬಾಕೆಯು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.
ಆದಿಕಾಂಡ 36:13
ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
1 ದಿನವೃತ್ತಾಂತ 1:37
ರೆಯೂವೇಲನ ಮಕ್ಕಳು--ನಹ ತನು, ಜೆರಹನು, ಶಮ್ಮನು, ಮಿಜ್ಜನು.