Home Bibles ☰ Books ಆದಿಕಾಂಡ 36:18 · ಕನ್ನಡ ಬೈಬಲ್
ಆದಿಕಾಂಡ 36:18 · ಕನ್ನಡ ಬೈಬಲ್

ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.

Cross references

ಆದಿಕಾಂಡ 36:5

ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್‌ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.

ಆದಿಕಾಂಡ 36:14

ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.

1 ದಿನವೃತ್ತಾಂತ 1:35

ಏಸಾವನ ಮಕ್ಕಳು -- ಎಲೀಫಜನು, ರೆಯೂ ವೇಲನು, ಯೆಯೂಷನು, ಯಳಾಮ್‌ನು, ಕೋರ ಹನು.

Interlinear

Choose Theme