Home Bibles ಆದಿಕಾಂಡ 36:19 · ಕನ್ನಡ ಬೈಬಲ್
ಆದಿಕಾಂಡ 36:19 · ಕನ್ನಡ ಬೈಬಲ್

ಇವರು ಎದೋಮ್‌ ಎಂಬ ಏಸಾವನ ಕುಮಾರರು; ಇವರೇ ಅವರ ಮುಖಂಡರು.

Cross references

ಆದಿಕಾಂಡ 25:30

ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್‌ ಎಂದು ಹೆಸರಾಯಿತು.

ಆದಿಕಾಂಡ 36:8

ಹೀಗೆ ಏಸಾವನು ಸೇಯಾರ್‌ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.

1 ಸಮುವೇಲ 14:47

ಹೀಗೆ ಸೌಲನು ಇಸ್ರಾಯೇಲಿನ ಮೇಲೆ ದೊರೆ ತನ ತಕ್ಕೊಂಡು ಸುತ್ತಲಿರುವ ತನ್ನ ಸಮಸ್ತ ಶತ್ರುಗ ಳಾದ ಮೋವಾಬ್ಯರ ಮೇಲೆಯೂ ಅಮ್ಮೋನನ ಮಕ್ಕಳ ಮೇಲೆಯೂ ಎದೋಮ್ಯರ ಮೇಲೆಯೂ ಚೋಬದ ಅರಸುಗಳ ಮೇಲೆಯೂ ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ ಅವರನ್ನು ಪೀಡಿಸಿದನು.

Interlinear

Choose Theme