ಆದಿಕಾಂಡ 36:25 · ಕನ್ನಡ ಬೈಬಲ್
ಅನಾಹನ ಮಕ್ಕಳು ಯಾರಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
Cross references
ಆದಿಕಾಂಡ 36:2
ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
ಆದಿಕಾಂಡ 36:5
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
ಆದಿಕಾಂಡ 36:14
ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀ ಬಾಮಳ ಕುಮಾರರು ಯಾರಂದರೆ: ಆಕೆಯು ಏಸಾವನಿಗೆ ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು.
ಆದಿಕಾಂಡ 36:18
ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
1 ದಿನವೃತ್ತಾಂತ 1:41
ಅನಾಹನ ಮಗನು--ದೀಶೋನನು. ದೀಶೋನನ ಮಕ್ಕಳು--ಹಮ್ರಾನನು, ಎಷ್ಬಾನನು, ಇತ್ರಾನನು, ಕೆರಾನನು.