Home Bibles ಆದಿಕಾಂಡ 36:30 · ಕನ್ನಡ ಬೈಬಲ್
ಆದಿಕಾಂಡ 36:30 · ಕನ್ನಡ ಬೈಬಲ್

ದೀಶೋನ್‌ ಏಚೆರ್‌ ದೀಶಾನ್‌ ಇವರೇ. ಇವರು ಸೇಯಾರ್‌ ದೇಶದಲ್ಲಿ ಮುಖಂಡರಾಗಿದ್ದ ಹೋರಿಯರಿಂದ ಬಂದ ಮುಖಂಡರು.

Cross references

2 ಅರಸುಗಳು 11:19

ಆಗ ಅವನು ನೂರಕ್ಕೆ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಕಾವಲುಗಾರರನ್ನೂ ದೇಶದ ಜನ ರೆಲ್ಲರನ್ನೂ ತನ್ನ ಬಳಿಗೆ ಕರಕೊಂಡ ಮೇಲೆ ಅವರು ಅರಸನನ್ನು ಕರ್ತನ ಮನೆಯಿಂದ ಕಾವಲುಗಾರರ ಬಾಗಲ ಮಾರ್ಗವಾಗಿ ಅರಮನೆಗೆ ಕರಕೊಂಡು ಬಂದು ಅರಸುಗಳ ಸಿಂಹಾಸನದ ಮೇಲೆ ಕೂಡ್ರಿಸಿದರು.

ಯೆಶಾಯ 23:15

ಆ ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.

ದಾನಿಯೇಲ 7:17

ಈ ದೊಡ್ಡಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸುಗಳಾಗಿವೆ.

ದಾನಿಯೇಲ 7:23

ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.

Interlinear

Choose Theme