Home Bibles ಆದಿಕಾಂಡ 36:34 · ಕನ್ನಡ ಬೈಬಲ್
ಆದಿಕಾಂಡ 36:34 · ಕನ್ನಡ ಬೈಬಲ್

ಯೋಬಾ ಬನು ಸತ್ತ ಮೇಲೆ ಅವನ ಬದಲಾಗಿ ತೇಮಾನೀಯ ದೇಶದ ಹುಷಾಮನು ಆಳಿದನು.

Cross references

ಆದಿಕಾಂಡ 36:11

ಎಲೀಫಜನ ಮಕ್ಕಳು ಯಾರಂದರೆ: ತೇಮಾನ್‌ ಓಮಾರ್‌ ಚೆಫೋ ಗತಾಮ್‌ ಕೆನಜ್‌;

ಆದಿಕಾಂಡ 36:15

ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್‌ ಓಮಾರ್‌ ಚೆಫೋ ಕೆನಜ್‌

ಯೋಬ 2:11

ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.

ಯೆರೆಮಿಯ 49:7

ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.

Interlinear

Choose Theme