ಆದಿಕಾಂಡ 36:37 · ಕನ್ನಡ ಬೈಬಲ್
ಸಮ್ಲಾಹನು ಸತ್ತ ಮೇಲೆ ಅವನ ಬದಲಾಗಿ ನದಿಯ ಬಳಿಯಲ್ಲಿದ್ದ ರೆಹೋಬೋತೂರಿನವನಾದ ಸೌಲನು ಆಳಿದನು.
Cross references
ಆದಿಕಾಂಡ 10:11
ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
1 ದಿನವೃತ್ತಾಂತ 1:48
ಸಮ್ಲಾಹನು ಸತ್ತ ತರುವಾಯ ಅವನಿಗೆ ಬದಲಾಗಿ ನದಿಯ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಆಳಿದನು.