ಆದಿಕಾಂಡ 36:40 · ಕನ್ನಡ ಬೈಬಲ್
ಕುಟುಂಬ ಸ್ಥಳ ಮತ್ತು ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವವಂದರೆ: ತಿಮ್ನಾ ಅಲ್ವಾ ಯೆತೇತ.
Cross references
ಆದಿಕಾಂಡ 36:15
ಏಸಾವನ ಕುಮಾರರ ಮುಖಂಡರು ಯಾರಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್ ಓಮಾರ್ ಚೆಫೋ ಕೆನಜ್
ಆದಿಕಾಂಡ 36:31
ಇಸ್ರಾಯೇಲ್ ಮಕ್ಕಳನ್ನು ಯಾವ ಅರಸನೂ ಆಳುವದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.
ನಿರ್ಗಮಕಾಂಡ 15:15
ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
1 ದಿನವೃತ್ತಾಂತ 1:51
ಹದದನು ಸತ್ತನು. ಎದೋಮ್ಯನ ಪ್ರಭುಗಳು ಯಾರಂದರೆ