Home Bibles ಆದಿಕಾಂಡ 37:6 · ಕನ್ನಡ ಬೈಬಲ್
ಆದಿಕಾಂಡ 37:6 · ಕನ್ನಡ ಬೈಬಲ್

ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.

Cross references

ಆದಿಕಾಂಡ 44:18

ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.

ನ್ಯಾಯಾಧಿಪತಿಗಳು 9:7

ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್‌ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.

Interlinear

Choose Theme