Home Bibles ☰ Books ಆದಿಕಾಂಡ 38:13 · ಕನ್ನಡ ಬೈಬಲ್
ಆದಿಕಾಂಡ 38:13 · ಕನ್ನಡ ಬೈಬಲ್

ಆಗ ತಾಮಾರಳಿಗೆ--ಇಗೋ, ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೆ ತಿಮ್ನಾತಿಗೆ ಹೋಗುತ್ತಿದ್ದಾನೆ ಎಂದು ತಿಳಿಸಿದಾಗ

Cross references

ಆದಿಕಾಂಡ 31:19

ಆಗ ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವದಕೆ ಹೋಗಿದ್ದನು. ಆದದರಿಂದ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.

1 ಸಮುವೇಲ 25:2

ಕರ್ಮೆಲಿನಲ್ಲಿ ಸ್ವಾಸ್ತ್ಯಗಳಿರುವ ಮಾವೋನಿನ ವನಾದ ಒಬ್ಬ ಮನುಷ್ಯನಿದ್ದನು. ಆ ಮನುಷ್ಯನು ಬಹು ದೊಡ್ಡವನಾಗಿದ್ದನು; ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು. ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿ ದ್ದನು.

1 ಸಮುವೇಲ 25:4

ನಾಬಾಲನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ವರ್ತಮಾನವನ್ನು ದಾವೀದನು ಅರಣ್ಯದಲ್ಲಿ ಕೇಳಿದನು.

1 ದಿನವೃತ್ತಾಂತ 2:4

ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ.

Interlinear

Choose Theme