Home Bibles ☰ Books ಆದಿಕಾಂಡ 38:15 · ಕನ್ನಡ ಬೈಬಲ್
ಆದಿಕಾಂಡ 38:15 · ಕನ್ನಡ ಬೈಬಲ್

ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.

Cross references

ಸಾಮೇತಿಗಳು 7:10

ಇಗೋ, ವೇಶ್ಯಳ ವಸ್ತ್ರವನ್ನು ಧರಿಸಿ ಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರು ಗೊಂಡಳು.

1 ಕೊರಿಂಥದವರಿಗೆ 6:16

ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.

Interlinear

Choose Theme