Home Bibles ಆದಿಕಾಂಡ 38:19 · ಕನ್ನಡ ಬೈಬಲ್
ಆದಿಕಾಂಡ 38:19 · ಕನ್ನಡ ಬೈಬಲ್

ತರುವಾಯ ಅವಳು ಎದ್ದು ಹೋಗಿ ಮುಸುಕನ್ನು ತೆಗೆದಿಟ್ಟು ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.

Cross references

ಆದಿಕಾಂಡ 38:14

ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು ಮುಸುಕು ಹಾಕಿ ಮುಚ್ಚಿಕೊಂಡು ತಿಮ್ನಾತಿನ ಮಾರ್ಗದಲ್ಲಿರುವ ಬಹಿರಂಗ ಸ್ಥಳದಲ್ಲಿ ಕೂತು ಕೊಂಡಳು; ಯಾಕಂದರೆ ಶೇಲಹನು ದೊಡ್ಡವನಾ ಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲ ವೆಂದು ನೋಡಿದಳು.

2 ಸಮುವೇಲ 14:2

ತೆಕೋವದಿಂದ ಜ್ಞಾನವುಳ್ಳ ಒಬ್ಬ ಸ್ತ್ರೀಯನ್ನು ಕರೇ ಕಳುಹಿಸಿ ಅವಳಿಗೆ ನಿನ್ನನ್ನು ಬೇಡಿಕೊಳ್ಳುವದೇನಂದರೆ--ನೀನು ಗೋಳಾ ಡುವವಳ ಹಾಗೆ ನಟನೆ ಮಾಡಿ ಶೋಕವಸ್ತ್ರಗಳನ್ನು ಧರಿಸಿಕೊಂಡು

2 ಸಮುವೇಲ 14:5

ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.

Interlinear

Choose Theme