Home Bibles ಆದಿಕಾಂಡ 38:21 · ಕನ್ನಡ ಬೈಬಲ್
ಆದಿಕಾಂಡ 38:21 · ಕನ್ನಡ ಬೈಬಲ್

ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.

Cross references

ಯೆಹೆಜ್ಕೇಲ 16:25

ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.

Interlinear

Choose Theme