Home Bibles ಆದಿಕಾಂಡ 38:28 · ಕನ್ನಡ ಬೈಬಲ್
ಆದಿಕಾಂಡ 38:28 · ಕನ್ನಡ ಬೈಬಲ್

ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.

Cross references

ಆದಿಕಾಂಡ 25:26

ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.

Interlinear

Choose Theme