ಆದಿಕಾಂಡ 38:3 · ಕನ್ನಡ ಬೈಬಲ್
ಅವಳು ಗರ್ಭಿಣಿ ಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ ಎಂದು ಹೆಸರಿಟ್ಟನು.
Cross references
ಆದಿಕಾಂಡ 46:12
ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
ಅಂಕೆಗಳ ಪುಸ್ತಕ 26:19
ಯೆಹೂದನ ಕುಮಾರರು: ಏರನೂ ಓನಾನನೂ; ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.
1 ದಿನವೃತ್ತಾಂತ 2:3
ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು.