Home Bibles ☰ Books ಆದಿಕಾಂಡ 38:6 · ಕನ್ನಡ ಬೈಬಲ್
ಆದಿಕಾಂಡ 38:6 · ಕನ್ನಡ ಬೈಬಲ್

ಇದಾದ ಮೇಲೆ ಯೆಹೂದನು ತನ್ನ ಚೊಚ್ಚಲ ಮಗನಾದ ಏರನಿಗೆ ಹೆಂಡತಿಯನ್ನು ತಕ್ಕೊಂಡನು. ಆಕೆಯ ಹೆಸರು ತಾಮಾರ್‌.

Cross references

ಆದಿಕಾಂಡ 21:21

ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿಯು ಅವನಿಗೋಸ್ಕರ ಐಗುಪ್ತದೇಶದಿಂದ ಹೆಂಡತಿಯನ್ನು ತಕ್ಕೊಂಡಳು.

ಆದಿಕಾಂಡ 24:3

ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ

ಮತ್ತಾಯ 1:3

ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;

Interlinear

Choose Theme