Home Bibles ☰ Books ಆದಿಕಾಂಡ 4:24 · ಕನ್ನಡ ಬೈಬಲ್
ಆದಿಕಾಂಡ 4:24 · ಕನ್ನಡ ಬೈಬಲ್

ಕಾಯಿನನಿಗಾಗಿ ಏಳರಷ್ಟು ಪ್ರತಿದಂಡನೆಯಾದರೆ ಲೆಮೆಕನಿಗಾಗಿ ಏಳೆಪ್ಪತ್ತು ಸಾರಿ ಪ್ರತಿದಂಡನೆ ನಿಜವಾ ಗಿಯೂ ಆಗುವದು.

Cross references

ಆದಿಕಾಂಡ 4:15

ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.

ಮತ್ತಾಯ 18:22

ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;

Interlinear

Choose Theme