ಆದಿಕಾಂಡ 40:10 · ಕನ್ನಡ ಬೈಬಲ್
ಆ ದ್ರಾಕ್ಷೇ ಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ ಹೂವು ಅರಳಿ ಅದರ ಗೊಂಚಲುಗಳು ಹಣ್ಣಾದವು.
Cross references
ಅಂಕೆಗಳ ಪುಸ್ತಕ 17:8
ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
ಮಾರ್ಕ 6:16
ಹೆರೋದನಾದರೋ ಆತನ ವಿಷಯವಾಗಿ ಕೇಳಿದಾಗ -- ನಾನು ತಲೆ ಹೊಯಿಸಿದ ಯೋಹಾನನು ಇವನೇ; ಇವನು ಸತ್ತವ ರೊಳಗಿಂದ ಎದ್ದು ಬಂದಿದ್ದಾನೆ ಅಂದನು.