Home Bibles ☰ Books ಆದಿಕಾಂಡ 40:16 · ಕನ್ನಡ ಬೈಬಲ್
ಆದಿಕಾಂಡ 40:16 · ಕನ್ನಡ ಬೈಬಲ್

ಯೋಸೇಫನು ಒಳ್ಳೇ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ನೋಡಿದಾಗ ಅವನು ಯೋಸೇಫನಿಗೆ--ನನ್ನ ಕನಸಿನಲ್ಲಿಯೂ ಇಗೋ, ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು;

Cross references

ಆದಿಕಾಂಡ 40:1

ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.

Interlinear

Choose Theme