Home Bibles ಆದಿಕಾಂಡ 40:21 · ಕನ್ನಡ ಬೈಬಲ್
ಆದಿಕಾಂಡ 40:21 · ಕನ್ನಡ ಬೈಬಲ್

ಯೋಸೇಫನು ಅವರಿಗೆ ಅವರ ಕನಸಿನ ಅರ್ಥ ಹೇಳಿದಂತೆ ಮುಖ್ಯಪಾನದಾಯಕನನ್ನು ತಿರಿಗಿ ಉದ್ಯೋಗದಲ್ಲಿ ಇರಿಸಿದ್ದರಿಂದ ಅವನು ಫರೋ ಹನ ಕೈಗೆ ಪಾತ್ರೆಯನ್ನು ಕೊಡುವವನಾದನು.

Cross references

ಆದಿಕಾಂಡ 40:13

ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ಎತ್ತಿ ನಿನ್ನನ್ನು ತಿರಿಗಿ ನಿನ್ನ ಸ್ಥಳದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವಿ.

ಆದಿಕಾಂಡ 41:13

ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.

ನೆಹೆಮ್ಯ 2:1

ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್‌ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.

Interlinear

Choose Theme