ಆದಿಕಾಂಡ 41:11 · ಕನ್ನಡ ಬೈಬಲ್
ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
Cross references
ಆದಿಕಾಂಡ 40:5
ಅವರಿಬ್ಬರಿಗೂ ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ರೊಟ್ಟಿ ಗಾರನಿಗೂ ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿನ ಪ್ರಕಾರ ಅರ್ಥವಿತ್ತು.