ಆದಿಕಾಂಡ 41:19 · ಕನ್ನಡ ಬೈಬಲ್
ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬಡಕಲಾದ ಬೇರೆ ಏಳು ಹಸುಗಳು ಏರಿಬಂದವು. ಅಂಥಾ ಬಡಕಲಾದ ಹಸುಗಳನ್ನು ನಾನು ಐಗುಪ್ತ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.
Cross references
ದ್ವಿತೀಯೋಪದೇಶಕಾಂಡ 17:1
ಊನತೆ ಯಾವದೊಂದು ಅವಲಕ್ಷಣ ಇರುವ ಹೋರಿಯನ್ನಾಗಲಿ ಕುರಿಯ ನ್ನಾಗಲಿ ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.