Home Bibles ಆದಿಕಾಂಡ 41:3 · ಕನ್ನಡ ಬೈಬಲ್
ಆದಿಕಾಂಡ 41:3 · ಕನ್ನಡ ಬೈಬಲ್

ಇಗೋ, ಅವಲಕ್ಷಣವಾದ ಮತ್ತು ಬಡಕಲಾದ ಬೇರೆ ಏಳು ಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು ಹಸುಗಳ ಹತ್ತಿರ ನದೀ ತೀರದಲ್ಲಿ ನಿಂತಿದ್ದವು.

Cross references

ಆದಿಕಾಂಡ 41:4

ಅವಲಕ್ಷಣವಾದ ಮತ್ತು ಬಡಕಲಾದ ಹಸುಗಳು ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದು ಬಿಟ್ಟವು. ಆಗ ಫರೋಹನು ಎಚ್ಚತ್ತನು.

ಆದಿಕಾಂಡ 41:20

ಅವಲಕ್ಷಣ ವಾದ ಮತ್ತು ಬಡಕಲಾದ ಹಸುಗಳು ಮೊದಲನೆಯ ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು;

Interlinear

Choose Theme