Home Bibles ☰ Books ಆದಿಕಾಂಡ 41:44 · ಕನ್ನಡ ಬೈಬಲ್
ಆದಿಕಾಂಡ 41:44 · ಕನ್ನಡ ಬೈಬಲ್

ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು.

Cross references

ನಿರ್ಗಮಕಾಂಡ 11:7

ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್‌ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.

ಕೀರ್ತನೆಗಳು 105:22

ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು.

Interlinear

Choose Theme