Home Bibles ಆದಿಕಾಂಡ 41:48 · ಕನ್ನಡ ಬೈಬಲ್
ಆದಿಕಾಂಡ 41:48 · ಕನ್ನಡ ಬೈಬಲ್

ಹೀಗಿರಲಾಗಿ ಅವನು ಐಗುಪ್ತದೇಶದಲ್ಲಿದ್ದ ಆ ಏಳು ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಪಟ್ಟಣ ಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.

Cross references

ಆದಿಕಾಂಡ 41:34

ಫರೋಹನು ಅಧಿಕಾರಗಳನ್ನು ನೇಮಿಸಿ ದೇಶದ ಮೇಲಿಟ್ಟು ಸುಭಿಕ್ಷೆಯ ಏಳುವರುಷಗಳಲ್ಲಿ ಐಗುಪ್ತದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ತಕ್ಕೊಳ್ಳಲಿ.

ಆದಿಕಾಂಡ 41:35

ಅವರು ಮುಂಬರುವ ಈ ಒಳ್ಳೇ ವರುಷಗಳ ಆಹಾರವನ್ನೆಲ್ಲಾ ಕೂಡಿಸಿ ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.

ಆದಿಕಾಂಡ 47:21

ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು.

Interlinear

Choose Theme